Wednesday, June 3, 2026
Homeಕರಾವಳಿಭಾರೀ ಮಳೆ ಹಿನ್ನೆಲೆ ಜುಲೈ 25 ರಂದು ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು...

ಭಾರೀ ಮಳೆ ಹಿನ್ನೆಲೆ ಜುಲೈ 25 ರಂದು ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 25  ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

- Advertisement -

Latest News

error: Content is protected !!