Friday, August 28, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ:ಇಂದು(ಜು.6) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ:ಇಂದು(ಜು.6) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಇಂದು(ಜು.6) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಘೋಷಣೆ ಮಾಡಲಾಗಿದೆ.ಸರ್ಕಾರಿ,ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.

ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು  ಭಾರೀ‌ ಮಳೆ‌ಯಾಗೋ ಸಾಧ್ಯತೆಯಿದೆ‌.

- Advertisement -

Latest News

error: Content is protected !!