Sunday, July 20, 2025
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇಂದು ರಜೆ

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ವರುಣನ ಅಬ್ಬರ ಜೋರಾಗಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಇಂದು ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!