Wednesday, October 14, 2026
Homeಕರಾವಳಿಭಾರೀ ಮಳೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ...

ಭಾರೀ ಮಳೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ (ಜೂನ್ 16) ರಜೆ ಘೋಷಣೆ

- Advertisement -
- Advertisement -

ಮಂಗಳೂರು: ಭಾರೀ ಮಳೆ ಹಿನ್ನೆಲೆ; ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ (ಜೂನ್ 16) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

 ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ತಾಲೂಕಿನಲ್ಲಿ ಎಂದಿನಂತೆ ತರಗತಿಗಳು ನಡೆಯಲಿವೆ.

- Advertisement -

Latest News

error: Content is protected !!