Thursday, June 26, 2025
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯ ವರುಣನ ಆರ್ಭಟ;  ಇಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳ...

ದಕ್ಷಿಣಕನ್ನಡ ಜಿಲ್ಲೆಯ ವರುಣನ ಆರ್ಭಟ;  ಇಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳ ತನಕ ಶಿಕ್ಷಣ ಸಂಸ್ಥೆಗಳಿಗೆ ರಜೆ

spot_img
- Advertisement -
- Advertisement -

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಅಂಗನವಾಡಿಗಳಿಂದ ಹಿಡಿದು, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ತನಕದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಇಡೀ ಜಿಲ್ಲೆಯಲ್ಲಿ ಇಂದು (16.6.2025) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!