Thursday, July 16, 2026
Homeಕರಾವಳಿಕರಾವಳಿ ಜಿಲ್ಲೆ ಸೇರಿ ರಾಜ್ಯಾದ್ಯಂತ 5 ದಿನ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆ ಸೇರಿ ರಾಜ್ಯಾದ್ಯಂತ 5 ದಿನ ಮಳೆ ಸಾಧ್ಯತೆ

- Advertisement -
- Advertisement -

ಇಂದಿನಿಂದ ಐದು ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಇನ್ನುಳಿದಂತೆ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಸೇರಿದಂತೆ 15 ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement -

Latest News

error: Content is protected !!