Friday, May 3, 2024
Homeಕರಾವಳಿಮಲಯಾಳಂ ಸಿನಿಮಾ ರಂಗ ಪ್ರವೇಶಿಸಿದ ರಾಜ್‌ ಬಿ.ಶೆಟ್ಟಿ

ಮಲಯಾಳಂ ಸಿನಿಮಾ ರಂಗ ಪ್ರವೇಶಿಸಿದ ರಾಜ್‌ ಬಿ.ಶೆಟ್ಟಿ

spot_img
- Advertisement -
- Advertisement -

ರಾಜ್ ಬಿ ಶೆಟ್ಟಿ ಇದೀಗ ಮಲಯಾಳಂ ಸಿನಿಮಾ ರಂಗ ಪ್ರವೇಶಿಸಿದ್ದಾರೆ. ‘ರುಧಿರಂ’ ಹೆಸರಿನ ಸಿನಿಮಾಗೆ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಇದೀಗ ರಿಲೀಸ್ ಆಗಿದೆ. ಚಿತ್ರವನ್ನು  ಜಿಶೋ ಲೋನ್ ಆಂಟನಿ ನಿರ್ದೇಶನ ಮಾಡುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣ ಬಾಲಮುರಳಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಸಿನಿಮಾ ನಾಲ್ಕು ಭಾಷೆಗಳಲ್ಲಿ ಮೂಡಿ ಬರುತ್ತಿರುವುದು ವಿಶೇಷ. ಮೂಲ ಮಲಯಾಳಂನಲ್ಲಿ ತಯಾರಾದರೂ, ಇತರ ಮೂರು ಭಾಷೆಗಳಿಗೆ ಈ ಚಿತ್ರವನ್ನು ಡಬ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಹೀಗಾಗಿ ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಎಂದು ಘೋಷಣೆ ಆಗಿದೆ.

- Advertisement -
spot_img

Latest News

error: Content is protected !!