Monday, June 8, 2026
Homeಕರಾವಳಿಶಿರಾಡಿ ಘಾಟ್ ನಲ್ಲಿ ಐರಾವತ ಮತ್ತು ರಾಜಹಂಸ ಬಸ್ ಮುಖಾಮುಖಿ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ...

ಶಿರಾಡಿ ಘಾಟ್ ನಲ್ಲಿ ಐರಾವತ ಮತ್ತು ರಾಜಹಂಸ ಬಸ್ ಮುಖಾಮುಖಿ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ

- Advertisement -
- Advertisement -

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರೆ 75 ರ ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಕೆಎಸ್ ಆರ್ ಟಿಸಿಯ ರಾಜಹಂಸ ಮತ್ತು ಐರಾವತ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತವನ್ನು ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದಿದೆ.

ಅಪಘಾತದಿಂದಾಗಿ ಎರಡೂ ಬಸ್ ಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದ ಕಾರಣ ಬಸ್ ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗಿದೆ.

- Advertisement -

Latest News

error: Content is protected !!