Tuesday, July 1, 2025
Homeತಾಜಾ ಸುದ್ದಿರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ-ಆರಂಭದಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಭಾರೀ ಮುನ್ನಡೆ!..

ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ-ಆರಂಭದಲ್ಲೇ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಭಾರೀ ಮುನ್ನಡೆ!..

spot_img
- Advertisement -
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 3,249 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊದಲ ಸುತ್ತಿನಲ್ಲಿ 9 ಸಾವಿರ ಮತಗಳ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 2915 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ 136 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ 3,249 ಮತಗಳ ಮುನ್ನಡೆ ಸಾಧಿಸಿ ಭರವಸೆ ಮೂಡಿಸಿದ್ದಾರೆ.

- Advertisement -
spot_img

Latest News

error: Content is protected !!