Monday, June 8, 2026
Homeತಾಜಾ ಸುದ್ದಿಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲ್ಲ: ಜೈಪುರದಲ್ಲಿ ನಡೆದ ಘಟನೆಗೆ ಸೋನಿಯಾ ಬಳಿ ಕ್ಷಮೆಯಾಚಿಸಿದ್ದೇನೆ: ಅಶೋಕ್‌ ಗೆಹ್ಲೋಟ್‌

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲ್ಲ: ಜೈಪುರದಲ್ಲಿ ನಡೆದ ಘಟನೆಗೆ ಸೋನಿಯಾ ಬಳಿ ಕ್ಷಮೆಯಾಚಿಸಿದ್ದೇನೆ: ಅಶೋಕ್‌ ಗೆಹ್ಲೋಟ್‌

- Advertisement -
- Advertisement -

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ತಿಳಿಸಿದ್ದಾರೆ.

ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದ ನಂತರ ಗೆಹ್ಲೋಟ್‌ ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎರಡು ದಿನಗಳ ಹಿಂದೆ ರಾಜಸ್ಥಾನದಲ್ಲಿ ನಡೆದ ಘಟನೆ ನಮ್ಮನ್ನು ಬೆಚ್ಚಿ ಬೀಳಿಸಿತ್ತು. ನಾನು ಸಿಎಂ ಆಗಬೇಕು ಎಂದುಕೊಂಡೇ ಇದೆಲ್ಲಾ ನಡೆದಿದೆ. ಘಟನೆ ಬಗ್ಗೆ ಸೋನಿಯಾ ಅವರಲ್ಲಿ ಕ್ಷಮೆಯಾಚಿಸಿದ್ದೇನೆ ಎಂದು ತಿಳಿಸಿದ್ದಾರೆ

- Advertisement -

Latest News

error: Content is protected !!