- Advertisement -
- Advertisement -
ಬೆಂಗಳೂರು: ಬಿಗ್ ಬಾಸ್ ಸೀಸನ್ 11 ರ ವಿನ್ನರ್ ಯಾರು ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ. ಇಂದು ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ.
ಹೀಗಿರುವಾಗಲೇ ಬಿಗ್ ಬಾಸ್ ಮನೆಯ ಪ್ರಬಲ ಸ್ಪರ್ಧಿಗಳು ಎಂದು ಗುರುತಿಸಿಕೊಂಡಿರುವ ರಜತ್ ಕಿಶನ್ ಹಾಗೂ ಭವ್ಯ ಗೌಡ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ. ರಜತ್ ಅವರು 6ನೇ ಸ್ಪರ್ಧಿಯಾಗಿ ಬಿಗ್ಬಾಸ್ ಮನೆಯಿಂದ ಹೊರ ಬಂದ್ರೆ ಭವ್ಯ ಗೌಡ ಅರು 5ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಆ ಮೂಲಕ ಭವ್ಯ ಹಾಗೂ ರಜತ್ ಗೆಲುವಿನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.
- Advertisement -