Thursday, June 4, 2026
Homeಪ್ರಮುಖ-ಸುದ್ದಿರೀಲ್ಸ್ ಮಾಡುವಾಗ ಮಾಡುವಾಗ ಲಾಂಗ್ ಬಳಸಿದ ಪ್ರಕರಣ; ಮಾಜಿ ಬಿಗ್‌ಬಾಸ್‌ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ಗೆ...

ರೀಲ್ಸ್ ಮಾಡುವಾಗ ಮಾಡುವಾಗ ಲಾಂಗ್ ಬಳಸಿದ ಪ್ರಕರಣ; ಮಾಜಿ ಬಿಗ್‌ಬಾಸ್‌ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ಗೆ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು;  ರೀಲ್ಸ್‌ ಮಾಡುವಾಗ ಲಾಂಗ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ಗೆ ಜಾಮೀನು ಮಂಜೂರಾಗಿದೆ.

ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಂತರ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧಿಸಲಾಗಿತ್ತು. ಇದೀಗ ಇಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಂತರ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧನ ಮಾಡಲಾಗಿತ್ತು . ಇದೀಗ ಇಬ್ಬರಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

- Advertisement -

Latest News

error: Content is protected !!