Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಾಜೇಂದ್ರ ಅಜ್ರಿ

ಬೆಳ್ತಂಗಡಿ; ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಾಜೇಂದ್ರ ಅಜ್ರಿ

- Advertisement -
- Advertisement -

ಬೆಳ್ತಂಗಡಿ; ಕನ್ಯಾಡಿ ಸೇವಾನಿಕೇತನಕ್ಕೆ  ರಾಜೇಂದ್ರ ಅಜ್ರಿ ಏಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ  ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ  ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.

- Advertisement -

Latest News

error: Content is protected !!