Wednesday, June 3, 2026
Homeತಾಜಾ ಸುದ್ದಿಸಚಿವ ಶ್ರೀರಾಮುಲುರವರನ್ನು ಭೇಟಿ ಮಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಸಚಿವ ಶ್ರೀರಾಮುಲುರವರನ್ನು ಭೇಟಿ ಮಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

- Advertisement -
- Advertisement -

ಬಂಟ್ವಾಳ: ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವರಾದ ಶ್ರೀರಾಮುಲುರವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರು ಭೇಟಿ ಮಾಡಿ ಐಸಿಯು ಬಸ್ಸಿನ ವ್ಯವಸ್ಥೆಯ ಬಗ್ಗೆ ಚರ್ಚಿಸಿದರು.

ಬಳಿಕ ಮಾನ್ಯ ಧಾರ್ಮಿಕ ದತ್ತಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆಯವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ಮಾಡಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಆಮಂತ್ರಿಸಿದರು.

- Advertisement -

Latest News

error: Content is protected !!