ಅಧಿಕಾರಕ್ಕಿಂತಲೂ ಮಾನವೀಯತೆ ಮುಖ್ಯ ಎಂದು ಸಾಬೀತುಪಡಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಎರಡನೇ ಬಲಿಯಾಗಿದೆ. ಎಪ್ರಿಲ್‌ 19 ರಂದು ಮೃತಪಟ್ಟ ಮಹಿಳೆಯ ಸಂಬಂಧಿ ಮಹಿಳೆಯೋರ್ವರು ನಿನ್ನೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಕಳೆದ ಆದಿತ್ಯವಾರ ಮೃತ ಮಹಿಳೆಯ ಶವಸಂಸ್ಕಾರವನ್ನು ಮಂಗಳೂರಿನಲ್ಲಿ ನಡೆಸಿದಾಗ ಕೆಲವು ಜನಪ್ರತಿಧಿಗಳು ವಿರೋಧ ವ್ಯಕ್ತಪಡಿಸಿದ್ದರು.ನಿನ್ನೆ ಮೃತ ಪಟ್ಟ ಮಹಿಳೆಯ ಶವ ಸಂಸ್ಕಾರವು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತು. ಮಂಗಳೂರಿನ ಎರಡು ಮೂರು ಕಡೆಗಳಲ್ಲಿ ಇದಕ್ಕೆ ವಿರೋಧ ವ್ಯಕ್ತವಾದಾಗ ಆಡಳಿತ ಬಂಟ್ವಾಳದಲ್ಲಿ ಈ ಕಾರ್ಯಕ್ಕೆ ಮುಂದಾಯಿತು. ಅಲ್ಲಿಯೂ ಇದಕ್ಕೆ ವಿರೋಧ ಉಂಟಾದಾಗ ರಾತ್ರಿ ಸುಮಾರು 11 … Continue reading ಅಧಿಕಾರಕ್ಕಿಂತಲೂ ಮಾನವೀಯತೆ ಮುಖ್ಯ ಎಂದು ಸಾಬೀತುಪಡಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್