Thursday, June 4, 2026
Homeಕರಾವಳಿಬಂಟ್ವಾಳ: ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ರಾಜೇಶ್‌ ನಾಯ್ಕ್‌ ನಾಮಪತ್ರ ಸಲ್ಲಿಕೆ

ಬಂಟ್ವಾಳ: ಸಹಸ್ರಾರು ಕಾರ್ಯಕರ್ತರೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ರಾಜೇಶ್‌ ನಾಯ್ಕ್‌ ನಾಮಪತ್ರ ಸಲ್ಲಿಕೆ

- Advertisement -
- Advertisement -

ಬಂಟ್ವಾಳ: ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಇಂದು ( ಏಪ್ರಿಲ್ 15) ಪೊಳಲಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧಕ್ಕೆ ಕಾಲ್ನಡಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ಪಾದಯಾತ್ರೆಯಲ್ಲಿ ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ನಾಮಪತ್ರ ಸಲ್ಲಿಕೆಗೂ ಮುನ್ನ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ರು. ಪಾದಯಾತ್ರೆಯುದ್ದಕ್ಕೂ ಕಾರ್ಯಕರ್ತರು ರಾಜೇಶ್‌ ನಾಯ್ಕ್‌ರಿಗೆ ಜೈಕಾರ ಹಾಕಿದ್ರು.

- Advertisement -

Latest News

error: Content is protected !!