Thursday, June 4, 2026
Homeಕರಾವಳಿಮಂಗಳೂರು: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜು @ ಜಪಾನ್‌ ಮಂಗ ಅರೆಸ್ಟ್

ಮಂಗಳೂರು: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ರಾಜು @ ಜಪಾನ್‌ ಮಂಗ ಅರೆಸ್ಟ್

- Advertisement -
- Advertisement -

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಅಪರಾಧ ಪತ್ತೆದಳದ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಕಾವೂರು ಕುಂಜತ್ತಬೈಲ್‌ ನಿವಾಸಿ ರಾಜೆ ಅಲಿಯಾಸ್ ಜಪಾನ್‌ ಮಂಗ ಬಂಧಿತ ಆರೋಪಿ.‌ ಈತ ಬೆಂಗಳೂರಿನ ಕೋರಮಂಗಲದಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಂದಲೇ ಬಂಧಿಸಿದ್ದಾರೆ. ಈತನನ್ನ ಇದೀಗ ಕದ್ರಿ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Latest News

error: Content is protected !!