Wednesday, June 24, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಡಾ. ಜಿ. ಸಂತೋಷ್ ಕುಮಾರ್ ಅವರ ಬದಲಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ಅವರು ನೇಮಕಗೊಂಡಿದ್ದಾರೆ.

ಈ ಹಿಂದೆ ರಾಜು ಅವರು ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ನಂತರದಲ್ಲಿ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಉಡುಪಿ, ಕಾಪು ಮತ್ತು ಬ್ರಹ್ಮಾವರದ ಸಹಾಯಕ ಆಯುಕ್ತರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. 

- Advertisement -

Latest News

error: Content is protected !!