Thursday, June 4, 2026
Homeತಾಜಾ ಸುದ್ದಿರಾಜ್ಯಸಭಾ ಚುನಾವಣೆ ಘೋಷಣೆ : ಜೂನ್  ಹತ್ತರಂದು ಚುನಾವಣೆ

ರಾಜ್ಯಸಭಾ ಚುನಾವಣೆ ಘೋಷಣೆ : ಜೂನ್  ಹತ್ತರಂದು ಚುನಾವಣೆ

- Advertisement -
- Advertisement -

ಬೆಂಗಳೂರು : ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಜೂನ್ 10 ರಂದು ಚುನಾವಣೆ ನಡೆಯಲಿದೆ. ಅಂದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ.

ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಿರ್ಮಲಾ ಸೀತಾರಾಮನ್, ಕೆ.ಸಿ. ರಾಮಮೂರ್ತಿ, ಜೈರಾಂ ರಮೇಶ್ ನಿವೃತ್ತಿಯಿಂದ ತೆರವಾಗಲಿರುವ ಮೂರು ಸ್ಥಾನಗಳು ಹಾಗೂ ಈಗಾಗಲೇ ಆಸ್ಕರ್ ಫರ್ನಾಂಡೀಸ್ ನಿಧನದಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಮೇ 31 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿರಲಿದೆ.

- Advertisement -

Latest News

error: Content is protected !!