Friday, May 3, 2024
HomeUncategorizedರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ ಅಭ್ಯರ್ಥಿಗೆ ಗೆಲುವು

ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ ಅಭ್ಯರ್ಥಿಗೆ ಗೆಲುವು

spot_img
- Advertisement -
- Advertisement -

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಓರ್ವ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದು ಗೆದ್ದು ಬೀಗಿದ್ದಾರೆ.

ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಂದಿವೆ. ಈ ಮೂಲಕ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ 9 ಮತಗಳಿಂದ ಸೋಲನ್ನು ಅನುಭವಿಸಿದ್ದಾರೆ.

- Advertisement -
spot_img

Latest News

error: Content is protected !!