Thursday, May 16, 2024
Homeಕರಾವಳಿಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ

ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ

spot_img
- Advertisement -
- Advertisement -

 

ಬೆಂಗಳೂರು: ಕರ್ನಾಟಕದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಮತದಾನ ಪ್ರಕ್ರಿಯೆ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಆರಂಭಗೊಂಡಿದೆ.

ರಾಜ್ಯಸಭೆ 4 ಸ್ಥಾನಗಳ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೇ, ಮೊದಲು ಬಿಜೆಪಿಯ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮತದಾನ ಮಾಡಿದರು.ಇನ್ನು ಅಡ್ಡ ಮತದಾನದ ಭೀತಿಯಲ್ಲೇ ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದಕ್ಕೆ ಸದಸ್ಯರನ್ನು ಸ್ಥಳಾಂತರಿಸಿದೆ

 

- Advertisement -
spot_img

Latest News

error: Content is protected !!