Sunday, May 5, 2024
Homeತಾಜಾ ಸುದ್ದಿರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಸಿನಿಮಾ ʻಮಿಥ್ಯʼ ಚಿತ್ರೀಕರಣ ಸದ್ಯದಲ್ಲೇ ಆರಂಭ

ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಸಿನಿಮಾ ʻಮಿಥ್ಯʼ ಚಿತ್ರೀಕರಣ ಸದ್ಯದಲ್ಲೇ ಆರಂಭ

spot_img
- Advertisement -
- Advertisement -

777  ಚಾರ್ಲಿ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಇದೀಗ ರಕ್ಷಿತ್‌ ಶೆಟ್ಟಿ ಮತ್ತೊಂದು ವಿಭಿನ್ನ ಕಥೆಯನ್ನೊಳಗೊಂಡ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಈಗ ಅವರು ಮಿಥ್ಯಹೆಸರಿನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. 11 ವರ್ಷದ ಬಾಲಕನ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ಬಾಲನಟ ಆತಿಶ್​ ಶೆಟ್ಟಿ ‘ಮಿಥ್ಯ’ ಚಿತ್ರದಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಮಿಥ್ಯ’ ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದೆ. ಮಿಥುನ್​ ಮುಕುಂದನ್​ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

- Advertisement -
spot_img

Latest News

error: Content is protected !!