Friday, June 5, 2026
Homeಕರಾವಳಿಬೆಳ್ತಂಗಡಿ: ಬಿಜೆಪಿ ಸರಕಾರ ಮತ್ತು ಕೆ.ಎಸ್.ಈಶ್ವರಪ್ಪ ವಿರುದ್ಧದ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಜಿಲ್ಲಾ ವೀಕ್ಷಕರಾಗಿ ರಕ್ಷಿತ್...

ಬೆಳ್ತಂಗಡಿ: ಬಿಜೆಪಿ ಸರಕಾರ ಮತ್ತು ಕೆ.ಎಸ್.ಈಶ್ವರಪ್ಪ ವಿರುದ್ಧದ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಜಿಲ್ಲಾ ವೀಕ್ಷಕರಾಗಿ ರಕ್ಷಿತ್ ಶಿವರಾಂ ನೇಮಕ

- Advertisement -
- Advertisement -

ಬೆಳ್ತಂಗಡಿ: ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸುವಂತೆ ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ಸರಕಾರ ಮತ್ತು ಕೆ.ಎಸ್.ಈಶ್ವರಪ್ಪ ವಿರುದ್ಧದ ಜಿಲ್ಲಾ ಮಟ್ಟದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲಾ ವೀಕ್ಷಕರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನಿಯೋಜಿಸಲಾಗಿದೆ.

ಮೊನ್ನೆಯಷ್ಟೇ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಿಸಿತ್ತು.

- Advertisement -

Latest News

error: Content is protected !!