- Advertisement -
![]()
- Advertisement -
ಬೆಳ್ತಂಗಡಿ : ಕಾಡಾನೆ ದಾಳಿಯಿಂದ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಮನೆಗೆ ಜುಲೈ 18 ರಂದು ಸಂಜೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಸಾಂತ್ವನ ತಿಳಿಸಿ ಹೆಂಡತಿ ಮಕ್ಕಳಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ, ಪ್ರಮುಖರಾದ ದಯನೀಶ್ ಕೊಕ್ಕಡ, ಪ್ರವೀಣ್ ಹಳ್ಳಿಮನೆ, ಅರುಣ್ ಲೋಬೊ, ಹರಿಶ್ಚಂದ್ರ ಜೋಡು ಮಾರ್ಗ, ಆಸಿಫ್ ಐಡಿಯಲ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು
- Advertisement -


