Monday, June 8, 2026
Homeಕರಾವಳಿಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

- Advertisement -
- Advertisement -

ಬೆಳ್ತಂಗಡಿ.ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆ ಗಳೊಂದಿಗೆ  ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರು  ದಿ.ಕೆ ವಸಂತ ಬಂಗೇರ ರವರು ಹಾಗೂ ದಿ. ಶೇಖರ್ ಬಂಗೇರ ರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ  ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ  ಸಂಘದ ಆಡಳಿತದ ಮಂಡಳಿ ಅಯ್ಕೆ ಮಾಡಿದೆ.

- Advertisement -

Latest News

error: Content is protected !!