Thursday, June 4, 2026
Homeಕರಾವಳಿಮಂಗಳೂರುಪುತ್ತೂರು; ಅನಾರೋಗ್ಯದಿಂದ ಬಳಲುತ್ತಿದ್ದ ತಾಸೆ ಬಳಗದಲ್ಲಿ ಗುರುತಿಸಿಕೊಂಡಿದ್ದ ಯುವಕ ನಿಧನ

ಪುತ್ತೂರು; ಅನಾರೋಗ್ಯದಿಂದ ಬಳಲುತ್ತಿದ್ದ ತಾಸೆ ಬಳಗದಲ್ಲಿ ಗುರುತಿಸಿಕೊಂಡಿದ್ದ ಯುವಕ ನಿಧನ

- Advertisement -
- Advertisement -

ಪುತ್ತೂರು; ಅನಾರೋಗ್ಯದಿಂದ ಬಳಲುತ್ತಿದ್ದ ತಾಸೆ ಬಳಗದಲ್ಲಿ ಗುರುತಿಸಿಕೊಂಡಿದ್ದ ಯುವಕನೊಬ್ಬ ಅನಾರೋಗ್ಯದಿಂದ ನಿಧನವಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಮ್ಮಿಂಜೆ ನಿವಾಸಿ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತ ಯುವಕ.

ರಕ್ಷಿತ್ ಹುಲಿ ವೇಷದ ಸಂದರ್ಭ ತಾಸೆಯ ಬಳಗದಲ್ಲಿ  ಮತ್ತು ನೇಮ ಇನ್ನಿತರ ಕಾರ್ಯಕ್ರಮಗಳಲ್ಲಿ ಬ್ಯಾಂಡ್ ನಲ್ಲಿ ಡೋಲು ಬಾರಿಸುತ್ತಿದ್ದ.  ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ರಕ್ಷಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

- Advertisement -

Latest News

error: Content is protected !!