- Advertisement -
![]()
- Advertisement -
ಉಡುಪಿ: ನಟ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರೋದು ತೀರಾ ಅಪರೂಪವಾಗಿದ್ದು, ಉಡುಪಿಯ ಅಲೆವೂರಿನ ಕಲ್ಯಾಣ ನಗರದಲ್ಲಿ ನಡೆದ ಕುಟುಂಬದ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ಅವರು ಕುಟುಂಬ ಸದಸ್ಯರ ಜೊತೆ ಭಾಗಿಯಾಗಿದ್ದಾರೆ.
ಶನಿವಾರ ರಾತ್ರಿ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವ ನಡೆಯಿತು. ಈ ನೇವೋತ್ಸವದಲ್ಲಿ ರಕ್ಷಿತ್ ಭಾಗಿಯಾಗಿದ್ದಾರೆ. ಸದ್ಯ ಸಿನಿಮಾವೊಂದರ ಸ್ಕ್ರಿಫ್ಟಿಂಗ್ ಕೆಲಸದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಸಾರ್ವಜನಿಕ ಜೀವನದಿಂದ ದೂರು ಉಳಿದಿದ್ದಾರೆ.
- Advertisement -


