Thursday, June 4, 2026
Homeಕರಾವಳಿಮಂಗಳೂರುಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ ಎಂದ ರಕ್ಷಿತ್ ಶಿವರಾಂ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ ಎಂದ ರಕ್ಷಿತ್ ಶಿವರಾಂ

- Advertisement -
- Advertisement -

 ಬೆಳ್ತಂಗಡಿ. ಮಂಗಳೂರಿನ ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಹಾಶ್ ಶೆಟ್ಟಿ ಪ್ರತಿಕ್ರಿಯಿಸಿದ್ದು  ದುಷ್ಕರ್ಮಿಗಳು ಯುವಕನೊಬ್ಬನ ಹತ್ಯೆ ಮಾಡಿದ್ದಾರೆ. ಇದು ತೀರಾ ಖಂಡನೀಯ, ಪೋಲಿಸ್ ಇಲಾಖೆ ಕಟ್ಟು ನಿಟ್ಟಿನ  ಕ್ರಮ ಕೈಗೊಳ್ಳಬೇಕು, ಜಿಲ್ಲೆಯ ಜನತೆ ಶಾಂತಿ ಕಾಪಾಡಬೇಕು,ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ  ಕೂಡಲೇ ಬಂಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!