Thursday, June 4, 2026
Homeಕರಾವಳಿಕುಕ್ಕೆ ಸುಬ್ರಮಣ್ಯಕ್ಕೆ ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತ ಭೇಟಿ

ಕುಕ್ಕೆ ಸುಬ್ರಮಣ್ಯಕ್ಕೆ ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತ ಭೇಟಿ

- Advertisement -
- Advertisement -

ಸುಬ್ರಮಣ್ಯ; ಶಿವರಾತ್ರಿ ಹಬ್ಬದ ಸಂಬರ್ಮದ ನಡುವೆಯೇ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

ಕುಟುಂಬ ಸಮೇತ ದೇಗುಲಕ್ಕೆ ಭೇಟಿ ನೀಡಿದ ಅವರು ದೇವರ ದರ್ಶನ ಪಡೆದು ಕೆಲ ಹೊತ್ತು ದೇಗುಲದಲ್ಲಿ ಸಮಯ ಕಳೆದ್ರು.

- Advertisement -

Latest News

error: Content is protected !!