Friday, June 5, 2026
Homeಕರಾವಳಿಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ನಾಯಕನಿಗೆ ಮಣೆ; KPCC ಯಿಂದ ಬಂತು ಬುಲಾವ್

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ನಾಯಕನಿಗೆ ಮಣೆ; KPCC ಯಿಂದ ಬಂತು ಬುಲಾವ್

- Advertisement -
- Advertisement -

ಬೆಳ್ತಂಗಡಿ : 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಹೊಸ ಮುಖಗಳನ್ನು ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಸುತ್ತಿದ್ದು ಈದೀಗ ಬೆಳ್ತಂಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಅವರನ್ನು ಅಂತಿಮ ಮಾಡಿ ಕೆಪಿಸಿಸಿ ಕಚೇರಿಯಿಂದ ಬುಲಾವ್ ಬಂದಿದೆ.

ಬೆಸ್ಟ್ ಫೌಂಡೇಶನ್ ಮೂಲಕ ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡುತ್ತಿರುವ ಯುವ ನಾಯಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಕ್ಷಿತ್ ಶಿವರಾಂ ಅವರಿಗೆ ಕೆಪಿಸಿಸಿ ಯಿಂದ 2023 ರ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ತಯಾರಿ ಮಾಡಿ ತಾಲೂಕಿನಲ್ಲಿ ಕ್ಯಾಂಪೇನ್ ಆರಂಭಿಸಬೇಕೆಂದು ಕರೆ ಬಂದಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.

- Advertisement -

Latest News

error: Content is protected !!