Friday, June 5, 2026
Homeಕರಾವಳಿಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲಿನಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳಕ್ಕೆ ಬೆಸ್ಟ್  ಫೌಂಡೇಷನ್ ಅಧ್ಯಕ್ಷರಾದ...

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲಿನಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳಕ್ಕೆ ಬೆಸ್ಟ್  ಫೌಂಡೇಷನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ

- Advertisement -
- Advertisement -

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲಿನಲ್ಲಿ ಗುಡ್ಡ ಕುಸಿತವಾದ ಸ್ಥಳಕ್ಕೆ ಬೆಸ್ಟ್  ಫೌಂಡೇಷನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ ನೀಡಿದ್ದಾರೆ.

ನೆರಿಯ ಗ್ರಾಮದ ಗಂಡಿಬಾಗಿಲು ಥೋಮಸ್ ರವರ  ಮನೆಗೆ ಗುಡ್ಡ ಕುಸಿದು ಹಾನಿಯಾಗಿದೆ. ಇಂದು ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಈ ಸಂದರ್ಭದಲ್ಲಿ  ಗಂಡಿಬಾಗಿಲು ಚರ್ಚ್ ನ ಧರ್ಮಗುರುಗಳಾದ ಶಾಜಿ ಮ್ಯಾಥ್, ಚರ್ಚಿನ ಟ್ರಸ್ಟಿಗಳಾದ  ಸೆಭಾಸ್ಟೀನ್ ಎಮ್ ಜೆ,ಅಗಸ್ಟೀನ್  ಗ್ರಾಮ ಪಂಚಾಯತ್ ಸದಸ್ಯರಾದ ವಿ.ಡಿ.ಥಾಮಸ್, ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪಾಧ್ಯಕ್ಷರಾದ ಲಕ್ಷಣ್ ಅಲಂಗಾಯಿ,ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನೀಲಯ್ಯ  ಸ್ಥಳೀಯರಾದ ಶಿಜು ಪನತಿಕಲ್,  ತಂಗಚ್ಚನ್ , ಜೋಮೋ ನೀಲಯ್ಯ ಪುಷ್ಪ ನೆರಿಯ ಹಾಗೂ ಶೇಖರ್ ಲ್ಯಾಲ ,ಯಶೋಧರ ಚಾರ್ಮಾಡಿ  ಇತರರು ಉಪಸ್ಥಿತರಿದ್ದರು..

- Advertisement -

Latest News

error: Content is protected !!