Thursday, June 4, 2026
Homeಕರಾವಳಿಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ನಿರ್ಧಾರ: ಸರ್ಕಾರದ ನಡೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ನಿರ್ಧಾರ: ಸರ್ಕಾರದ ನಡೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಕ್ರೋಶ

- Advertisement -
- Advertisement -

ಬೆಳ್ತಂಗಡಿ:   ರಾಜ್ಯ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರಿಡಲು ನಿರ್ಧರಿಸುವುದಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಟ್ವಿಟರ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ “ಕೋಟಿ ಚೆನ್ನಯ್ಯರ” ಹೆಸರು ಇಡಲು ಮೀನಾಮೇಷ ಎಣಿಸುವ ಸರ್ಕಾರ ಈಗ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭಕ್ಕೂ ಮುನ್ನ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಹೆಸರು ಇಡಲು ತೀರ್ಮಾನಿಸಿರುವುದು ಇವರ ಹಿಂದುಳಿದ ವರ್ಗಗಳ ಮೇಲಿನ ಮಲತಾಯಿ ಧೋರಣೆಯನ್ನು ಸ್ಪಷ್ಟ ಪಡಿಸುತ್ತದೆ ಎಂದಿದ್ದಾರೆ.

- Advertisement -

Latest News

error: Content is protected !!