Saturday, May 18, 2024
Homeತಾಜಾ ಸುದ್ದಿಹೆಣ್ಣು ಮಗುವಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ

ಹೆಣ್ಣು ಮಗುವಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ

spot_img
- Advertisement -
- Advertisement -

ಹೈದ್ರಬಾದ್‌: ತೆಲುಗಿನ ಖ್ಯಾತ ನಟ ರಾಮ್ ಚರಣ್ ಪತ್ನಿ ಉಪಾಸನಾ ಮಂಗಳವಾರ ಮುಂಜಾನೆ ಅಂದರೆ ಜೂನ್ 20, 2023 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜುಬಿಲಿ ಹಿಲ್ಸ್ ನ ಅಪೊಲೊ ಆಸ್ಪತ್ರೆಯಲ್ಲಿ ಉಪಾಸನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಆಸ್ಪತ್ರೆಯು ವೈದ್ಯಕೀಯ ಬುಲೆಟಿನ್ ಮೂಲಕ ದೃಢಪಡಿಸಿದೆ. ನವಜಾತ ಹೆಣ್ಣು ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಅಂತ ಮಾಹಿತಿ ನೀಡಿದೆ. ಇದರೊಂದಿಗೆ, ಕೊನಿಡೆಲಾ ಮತ್ತು ಕಾಮಿನೇನಿ ಕುಟುಂಬಗಳ ಮನೆಗಳಲ್ಲಿ ಸಂತೋಷ ಮನೆ ಮಾಡಿದೆ.

- Advertisement -
spot_img

Latest News

error: Content is protected !!