Tuesday, June 6, 2023
Homeಕರಾವಳಿಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ರಂಜಾನ್‌ ಉಪವಾಸ ಆರಂಭ

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ರಂಜಾನ್‌ ಉಪವಾಸ ಆರಂಭ

- Advertisement -
- Advertisement -

ದಕ್ಷಿಣ ಕನ್ನಡ: ನಿನ್ನೆ ಕೇರಳದ ಕಲ್ಲಿಕೋಟೆಯ ಕಾಪಾಡ್‌ನಲ್ಲಿ ಪವಿತ್ರ ರಂಜಾನ್‌ನ ಪ್ರಥಮ ಚಂದ್ರದರ್ಶನವಾದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ರಂಜಾನ್‌ ಉಪವಾಸ ಆರಂಭವಾಗಿದೆ.

ಇನ್ನು ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ನಾಳೆಯಿಂದ(ಶುಕ್ರವಾರ) ರಂಜಾನ್‌ ಉಪವಾಸ ಆರಂಭವಾಗಲಿದೆ. ಇಸ್ಲಾಮಿಕ್ ಕ್ಯಾಲೆಂಡರ್‌ ಪ್ರಕಾರ ಈ ಪವಿತ್ರ ತಿಂಗಳಲ್ಲಿ ಮುಸ್ಲಿಂ ಬಾಂಧವರು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ.   

- Advertisement -

Latest News

error: Content is protected !!