Saturday, July 18, 2026
Homeಕರಾವಳಿದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ರಮಾನಾಥ ರೈ ನೇಮಕ

- Advertisement -
- Advertisement -

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ 36 ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.

36 ಜಿಲ್ಲಾಧ್ಯಕ್ಷರನ್ನು ನೇಮಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಬಿ. ರಮಾನಾಥ ರೈ ನೇಮಕಗೊಂಡಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹರೀಶ್ ಕಿಣಿ ಅವರನ್ನು ನೇಮಕ ಮಾಡಲಾಗಿದೆ.

- Advertisement -

Latest News

error: Content is protected !!