Friday, May 17, 2024
Homeಕರಾವಳಿಸುಳ್ಯ: ಹೆಡ್ ಕಾನ್ ಸ್ಟೇಬಲ್ ಆಗಿ ಭಡ್ತಿ ಪಡೆದ ರಮೇಶ್ ಬಿ.

ಸುಳ್ಯ: ಹೆಡ್ ಕಾನ್ ಸ್ಟೇಬಲ್ ಆಗಿ ಭಡ್ತಿ ಪಡೆದ ರಮೇಶ್ ಬಿ.

spot_img
- Advertisement -
- Advertisement -

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಮೇಶ್ ಬಿ . ಅವರು ಹೆಡ್ ಕಾನ್‌ಸ್ಟೇಬಲ್ ಆಗಿ ಮುಂಭಡ್ತಿಗೊಂಡು ಪುತ್ತೂರು ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಅವರು ಅಬಕಾರಿ ಮತ್ತು ಲಾಟರಿ ಸ್ಕ್ವಾಡ್, ಬಂದರ್ ಪೊಲೀಸ್ ಠಾಣೆ ( ಉತ್ತರ ಮಂಗಳೂರು ) ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

ಇವರು ಕಡಬ ತಾಲೂಕು ಇಚಿಲಂಪಾಡಿ ಬಿಜೇರು ಮನೆ ಶೂರಪ್ಪ ಗೌಡ ಮತ್ತು ವಾರಿಜಾ ದಂಪತಿಗಳ ಪುತ್ರ , ಪತ್ನಿ ಅಕ್ಷತಾ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳಾದ ಮನ್ವಿತಾ , ಪ್ರಣವಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ

- Advertisement -
spot_img

Latest News

error: Content is protected !!