Friday, June 27, 2025
Homeಕರಾವಳಿಮಂಗಳೂರುಮಂಗಳೂರು;  ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನಾಪತ್ತೆಯಾಗಿದ್ದ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ಪತ್ತೆ

ಮಂಗಳೂರು;  ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನಾಪತ್ತೆಯಾಗಿದ್ದ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ಪತ್ತೆ

spot_img
- Advertisement -
- Advertisement -

ಮಂಗಳೂರು;  ಪಾಣೆಮಂಗಳೂರು ಹಳೆ ಸೇತುವೆಯ ಬಳಿ ನಾಪತ್ತೆಯಾಗಿದ್ದ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ಪತ್ತೆಯಾಗಿದೆ.  

ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಪುತ್ತೂರು ನಗರಸಭಾ ಸದಸ್ಯ, ಸುಳ್ಯ ಮಂಗಳ ಡ್ರೈವಿಂಗ್‌ ಸ್ಕೂಲ್‌ ನ ಮಾಲೀಕ  ರಮೇಶ್ ರೈ  ನೆಲ್ಲಿಕಟ್ಟೆ ಅವರ ಬೈಕ್ ಅಂಗಿ ಮೊಬೈಲ್‌ ಮತ್ತು ಚಪ್ಪಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.

 .

 ಈ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳೀಯರ ಹಾಗೂ ಈಜುಪಟುಗಳ ನೆರವಿನಿಂದ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!