Thursday, June 4, 2026
Homeತಾಜಾ ಸುದ್ದಿಐದು ಶತಮಾನಗಳ ಕಾಯುವಿಕೆ ಅಂತ್ಯ; ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಐದು ಶತಮಾನಗಳ ಕಾಯುವಿಕೆ ಅಂತ್ಯ; ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

- Advertisement -
- Advertisement -

ಅಯೋಧ್ಯೆ; ಕೋಟ್ಯಂತರ ಭಾರತೀಯರ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ಪ್ರಧಾನಿ ಮೋದಿ ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

ಇನ್ನು ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು.ದೇವಲಾಯದ ಆವರಣದಲ್ಲಿ ನೇರವೇರಿದ ಆಚರಣೆಗಳಲ್ಲಿ ಅವರು ಭಾಗವಹಿಸಿದರು.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೇರವೇರಿದೆ.

- Advertisement -

Latest News

error: Content is protected !!