Saturday, June 6, 2026
Homeತಾಜಾ ಸುದ್ದಿಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ರಣಬೀರ್‌ ಕಪೂರ್:‌ ಉಜ್ಜಯಿನಿ ದೇವಸ್ಥಾನ ಪ್ರವೇಶಿಸದಂತೆ ತಡೆದ ಬಜರಂಗದಳ ಕಾರ್ಯಕರ್ತರು

ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ರಣಬೀರ್‌ ಕಪೂರ್:‌ ಉಜ್ಜಯಿನಿ ದೇವಸ್ಥಾನ ಪ್ರವೇಶಿಸದಂತೆ ತಡೆದ ಬಜರಂಗದಳ ಕಾರ್ಯಕರ್ತರು

- Advertisement -
- Advertisement -

ಮಧ್ಯಪ್ರದೇಶ: ಗೋಮಾಂಸ ತುಂಬಾ ಇಷ್ಟ ಎಂದು ಹೇಳಿದ್ದ ಬಾಲಿವುಡ್ ನಟ ರಣಬೀರ್‌ ಕಪೂರ್‌ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನ ಪ್ರವೇಶಿಸದಂತೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅವರನ್ನು ಬಜರಂಗದಳ ಕಾರ್ಯಕರ್ತರು ತಡೆದಿದ್ದಾರೆ. ರಣಬೀರ್ ಮತ್ತು ಅಲಿಯಾ ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ಇಬ್ಬರು ಉಜ್ಜಯಿನಿಗೆ ಭೇಟಿ ನೀಡಿದ್ದರು. ಆದರೆ ಬಜರಂಗ ದಳ ಕಾರ್ಯಕರ್ತರು ಅವರು ತಡೆದು ನಿಲ್ಲಿಸಿದ್ದಾರೆ.

- Advertisement -

Latest News

error: Content is protected !!