Saturday, June 28, 2025
Homeತಾಜಾ ಸುದ್ದಿರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್ ವಿವಾದಾತ್ಮಕ ಹೇಳಿಕೆ

ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಸ್ವಾತಂತ್ರ್ಯ ಹೋರಾಟಗಾರರಲ್ಲ: ನಟ ಚೇತನ್ ವಿವಾದಾತ್ಮಕ ಹೇಳಿಕೆ

spot_img
- Advertisement -
- Advertisement -

ಬೆಂಗಳೂರು: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದು ನಟ ಚೇತನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಪಠ್ಯ ಪರಿಷ್ಕರಣೆ ಕುರಿತ ವಿಚಾರ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಹೇಳಿಕೆಯೊಂದನ್ನು ನೀಡಿರುವ ಚೇತನ್, ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನಮ್ಮ ಇತಿಹಾಸಗಳನ್ನು ಹಿಂದುತ್ವಗೊಳಿಸುತ್ತಿದ್ದು, ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದಿದ್ದಾರೆ.

ಇನ್ನು ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ‍್ಯ ಹೋರಾಟಗಾರ ಅಲ್ಲ ಎಂದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ‍್ಯ ಹೋರಾಟಗಾರರಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!