- Advertisement -
![]()
- Advertisement -
ಉಡುಪಿ; ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆಯ ಜೊತೆಗಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.
ಉಡುಪಿಯ ಮಂಜುನಾಥ (24) ಬಂಧಿತ ಆರೋಪಿ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ 24 ವರ್ಷದ ಯುವತಿ ನೀಡಿದ ದೂರಿನಡಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -


