Saturday, May 4, 2024
Homeಕರಾವಳಿಮಂಗಳೂರು: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದಾತನ ಬಂಧನ

ಮಂಗಳೂರು: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದಾತನ ಬಂಧನ

spot_img
- Advertisement -
- Advertisement -

ಮಂಗಳೂರು: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದಾತನನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಶಾಫಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಶಾಫಿ 12 ವರ್ಷದ ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ. ಪರಿಣಾಮ ಆಕೆ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -
spot_img

Latest News

error: Content is protected !!