Friday, June 5, 2026
Homeಕರಾವಳಿವಿಟ್ಲ; ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ವಿಟ್ಲ; ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಘಿಸಿದಂತೆ ಮತ್ತೊಬ್ಬ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಪೆರುವಾಯಿ ನಿವಾಸಿ ಜಯಪ್ರಕಾಶ್ (38 ಬಂಧಿತ. ಪೆರುವಾಯಿಯ ರಾಜ ಇನ್ನೊಬ್ಬ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ. ನೊಂದ ಯುವತಿ ಐದು ಮಂದಿಯ ಹೆಸರನ್ನು ಹೇಳಿದ್ದು, ಮೂರು ಮಂದಿಯನ್ನು ಭಾನುವಾರ ಬಂಧಿಸಿದ್ದು, ಓರ್ವನನ್ನು ಸೋಮವಾರ ಬಂಧಿಸಿದ್ದು, ಒಟ್ಟು ನಾಲ್ಕು ಮಂದಿಯನ್ನು ಪೊಲೀಸ್ ಇಲಾಖೆ ಬಂಧಿಸಿದೆ. ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Latest News

error: Content is protected !!