Sunday, July 19, 2026
Homeಕರಾವಳಿಉಜಿರೆಯ ನಿನ್ನಿಕಲ್ಲಿನಲ್ಲಿ ಆಡು ಮೇಯಿಸುತ್ತಿದ್ದ ಯುವತಿ ಅತ್ಯಾಚಾರಕ್ಕೆ ಯತ್ನ, ಆರೋಪಿ ಸಾದಿಕ್ ನನ್ನು ಪೊಲೀಸರಿಗೊಪ್ಪಿಸಿದ...

ಉಜಿರೆಯ ನಿನ್ನಿಕಲ್ಲಿನಲ್ಲಿ ಆಡು ಮೇಯಿಸುತ್ತಿದ್ದ ಯುವತಿ ಅತ್ಯಾಚಾರಕ್ಕೆ ಯತ್ನ, ಆರೋಪಿ ಸಾದಿಕ್ ನನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

- Advertisement -
- Advertisement -

ಉಜಿರೆ : ಉಜಿರೆ ನಿನ್ನಿಕಲ್ಲು ಎಂಬಲ್ಲಿ ಆಡು ಮೇಯಿಸುತ್ತಿದ್ದ ಯುವತಿ ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿದ ಘಟನೆ ನಡೆದಿದೆ.

ಮಲೆಬೆಟ್ಟುವಿನಲ್ಲಿ ಕಲ್ಲಿನ ಕೆಲಸ ಮಾಡುತ್ತಿದ್ದ ಸಾದಿಕ್ ಎಂಬ ಯುವಕ ನಿನ್ನಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಆಡು ಮೇಯಿಸುತ್ತಿದ್ದ ಯುವತಿಯ ಕೈ ಹಿಡಿದು ಎಳೆದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಆಕೆ ಜೋರಾಗಿ ಕಿರುಚಿದ್ದಾಳೆ. ಆಕೆಯ ಕಿರುಚಾಟ ಕೇಳಿದ ಆಕೆಯ ಸಹೋದರ ಸ್ಥಳಕ್ಕೆ ಓಡಿ ಬಂದು, ಸಾದಿಕ್ ನನ್ನು ಹಿಡಿದು ಥಳಿಸಿದ್ದಾರೆ. ಕೂಡಲೇ ಉಜಿರೆ ಹಿಂದೂ ಕಾರ್ಯಕರ್ತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳ

ಕೂಡಲೇ ಸ್ಥಳಕ್ಕೆ ಆಗಮಿಸಿದ ಉಜಿರೆ ಹಿಂದೂ ಕಾರ್ಯಕರ್ತರು ಆತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಯುವತಿ ಆಡು ಮೇಯಿಸುತ್ತಿದ್ದ ಸ್ಥಳ

- Advertisement -

Latest News

error: Content is protected !!