Sunday, April 28, 2024
Homeಇತರಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ..! ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು...!

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ..! ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು…!

spot_img
- Advertisement -
- Advertisement -

ಪುತ್ತೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಡೂರು ಗ್ರಾಮದ ಯುವಕನೋರ್ವನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿ ಯುವಕ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ ಗರ್ಭವತಿಯಾಗಿದ್ದಾಳೆ, ಈ ಕುರಿತು ಅಪ್ರಾಪ್ತೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!