Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಬೆಳ್ತಂಗಡಿ : ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ಮಹಿಳೆ ಮೇಲೆ 2018 ರಿಂದ 2023 ರ ನಡುವೆ ಮನೆಗೆ ಬಂದು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ಮಾಡಿರುವ ಬಗ್ಗೆ ಮಾ.21 ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ನೀಡಿದ್ದು, ಅದರಂತೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!