Sunday, June 7, 2026
Homeಅಪರಾಧಪುತ್ತೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ವ್ಯಕ್ತಿಯೋರ್ವ ಅತ್ಯಾಚಾರವೆಸಗಿದ ಘಟನೆ ಬಡಗನ್ನೂರು
ಗ್ರಾಮದ ಮೈಂದನಡ್ಕ ಸಮೀಪ ನಡೆದಿದೆ.

ಮೈಂದನಡ್ಕ ನಿವಾಸಿ ಆದಂ(56ವ.) ಬಂಧಿತ ಆರೋಪಿ. ಬಾಲಕಿ ಬೀಡಿ ಬ್ರಾಂಚ್ ಗೆ ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದ್ದು, ಘಟನೆ ಕುರಿತು ಸಂಪ್ಯ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು‌ ಹೇಳಲಾಗಿದೆ.

- Advertisement -

Latest News

error: Content is protected !!