Saturday, June 6, 2026
Homeಅಪರಾಧಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ; ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ...

ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ; ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಬಂಧನ!

- Advertisement -
- Advertisement -

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ನೌಶದ್ ಬಂಧಿತ ಆರೋಪಿ. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದು,ಈತ ಮೂರು ವರ್ಷಗಳ ಹಿಂದೆ ಸುರತ್ಕಲ್ ಬಳಿ ನಡೆದಿದ್ದ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿ ಕೂಡ ಆಗಿದ್ದಾನೆ.ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!