Monday, May 20, 2024
Homeಅಪರಾಧಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಬಂಧನ

spot_img
- Advertisement -
- Advertisement -

ಬಣಕಲ್ : 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ನಿಡುವಾಳೆ ಯ ಹಡ್ ತಾಳ್ ಗ್ರಾಮದ ನಿರಂಜನ್ (24) ವರ್ಷ ಅತ್ಯಾಚಾರ ಎಸಗಿದ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!