Friday, August 28, 2026
Homeತಾಜಾ ಸುದ್ದಿಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳ ಮೇಲೆ ಅತ್ಯಾಚಾರವೆಸಗಿದ ಕಾಮಾಂಧರು- ಆಸ್ಪತ್ರೆಯ ಸಿಬ್ಬಂದಿಯಿಂದಲೇ ಹೀನಕೃತ್ಯ!…

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳ ಮೇಲೆ ಅತ್ಯಾಚಾರವೆಸಗಿದ ಕಾಮಾಂಧರು- ಆಸ್ಪತ್ರೆಯ ಸಿಬ್ಬಂದಿಯಿಂದಲೇ ಹೀನಕೃತ್ಯ!…

- Advertisement -
- Advertisement -

ಗುರುಗ್ರಾಮ್: ಇಲ್ಲಿನ ಹರ್ಯಾಣದ ಗುರುಗ್ರಾಮ್ ನಲ್ಲಿ ಉಸಿರಾಟ, ಟಿಬಿ ಕಾಯಿಲೆಯಿಂದ ನರಳುತ್ತಿದ್ದ 21 ವರ್ಷದ ಯುವತಿ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈ ಯುವತಿ ಮೇಲೆ ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಯುವತಿ ಅಕ್ಟೋಬರ್ 21ರಿಂದ 27ರವರೆಗೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಅರೆಪ್ರಜ್ಞಾವಸ್ಥೆಯಿಂದ ಹೊರಬಂದ ನಂತರ ಸಂತ್ರಸ್ತೆ ತಂದೆಗೆ ವಿಷಯ ತಿಳಿಸಿದ್ದು, ಅಕ್ಟೋಬರ್ 27ರಂದು ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿ ತಿಳಿಸಿದೆ.ಈ ಕುರಿತು ಸುಶಾಂತ್ ಲೋಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!